ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೊಂದಣಿ - 2026 (V.1)
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿ ಸ್ಪರ್ಧೆಗಳಿಗೆ ಆಯ್ಕೆಯಾದ ಕ್ರೀಡಾ ಪಟುಗಳ ONLINE ನೊಂದಣಿ - 2026 (V.1) :: ಷರತ್ತುಗಳು :: 1. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದಂತಹ ಕ್ರೀಡಾಪಟುಗಳು/ ಆಯ್ಕೆಯಾಗಿರುವ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. 2. ಸುಳ್ಳು ಮಾಹಿತಿ ನೀಡಿ ಕ್ರೀಡಾಕೂಟದಲ್ಲಿ ನೋಂದಣಿ ಮಾಡಿಕೊಂಡಲ್ಲಿ, ಸದರಿ ನೌಕರರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಕೈಗೊಳ್ಳಲಿದೆ. 3. Online ಮೂಲಕ ನೊಂದಣಿಯಾಗದೇ ನೇರವಾಗಿ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ ಹಾಗೂ ಕ್ರೀಡಾಕೂಟದ ಸ್ಥಳದಲ್ಲಿ ಅನಗತ್ಯ ಗೊಂದಲವನ್ನು ಉಂಟುಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಜರುಗಿಸಲಾಗುವುದು. 4. Online ನಲ್ಲಿ ನೋಂದಣಿ ಮಾಡಿದ ಕ್ರೀಡಾಪಟುಗಳಿಗೆ ಕೇಂದ್ರ ಸಂಘ ಹಾಗೂ ಇಲಾಖಾ ವತಿಯಿಂದ ನೋಂದಣಿ ಕಾರ್ಡ್‌ಗಳನ್ನು ಕ್ರೀಡಾಕೂಟದ ಸ್ಥಳದಲ್ಲಿಯೇ ವಿತರಿಸಲಾಗುವುದು. 5. ನ...